KEA ಯಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ ವಿವಿಧ ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ

KEA ಯಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ ವಿವಿಧ ಹುದ್ದೆಗಳ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಇದೀಗ ಪ್ರಕಟ
Published by Yallamma G
17 ಜೂನ್ 2023 BMRCL-Bangalore Metro Rail Corporation Limited

ರಾಷ್ಟೀಯ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ದಲ್ಲಿನ 236(207 Non HK + 29 HK) ಸೆಕ್ಷನ್ ಇಂಜಿನಿಯರ್, ನಿರ್ವಾಹಕ, ಸ್ಟೇಶನ್ ಕಂಟ್ರೋಲರ್ & ಟ್ರೈನ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು 2023 ಜುಲೈ-22, 23 & 30ರಂದು ನಡೆಸಲು ಉದ್ದೇಶಿಸಿ ಅಧಿಕೃತವಾಗಿ ಇದೀಗ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.   
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯ ಮೂಲಕ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ವೀಕ್ಷಿಸಬಹುದಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.