Karnataka Examination Authority 30 ಮೇ 2019 7 years ago

KEA ಯಿಂದ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್(BMRCL)ನ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ.

KEA ಯಿಂದ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್(BMRCL)ನ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ.
BMRCL Provisnal Score List 2019: ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್(BMRCL) ಇಲ್ಲಿ ಖಾಲಿ ಇರುವ ಸೆಕ್ಷನ್ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಮತ್ತು ಮೈಂಟೈನರ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳ ತಾತ್ಕಾಲಿಕ ಅಂಕ ಪಟ್ಟಿ (Provisional Score List) ಅನ್ನು ದಿನಾಂಕ 30-05-2019 ರಂದು KEA ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು. BMRCL Provisnal Score List 2019:
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.