ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ (KSRTC) 36 ಸಹಾಯಕ ಸಂಚಾರ ನಿರೀಕ್ಷಕರು ಮತ್ತು ತಾಂತ್ರಕ ಸಹಾಯಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ 2500 ಕಂಡೆಕ್ಟರ್ ಮತ್ತು ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ 64 ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ ಜುಲೈ 13 ಮತ್ತು 14 2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KEAಯು ತನ್ನ ಜಾಲತಾಣದಲ್ಲಿ ಸರಿ ಉತ್ತರಗಳನ್ನು ಪ್ರಕಟಿಸಿದೆ.
- ಈ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18/07/2024 ಸಂಜೆ 05:30 ರೊಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
Ashok Nayak
18 ಜುಲೈ 2024, 01:49 ಅಪರಾಹ್ನBmtc