Loading..!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೇಮಕಾತಿಯ ಆಯ್ಕೆ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಈ ಕುರಿತ ಮಾಹಿತಿ ನಿಮಗಾಗಿ
| Date:31 ಮೇ 2019
Image not found
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕಿರಿಯ ಸಹಾಯಕ-ಕಂ-ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿ ಹೊರಡಿಸಲಾಗಿತ್ತು, ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ದಿನಾಂಕ 10-06-2018 ರಂದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರ ಅನ್ವಯ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ದಿನಾಂಕ 27-07-2018 ರಂದು 1:5 ಅನುಪಾತದಲ್ಲಿ ಸಂಭವನೀಯ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಪ್ರಸ್ತುತ ಆಡಳಿತಾತ್ಮಕ ಕಾರಣಗಳ ಮೇರೆಗೆ ಕಿರಿಯ ಸಹಾಯಕ-ಕಂ-ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಹೊರಡಿಸಲಾಗಿದ್ದ ಆಯ್ಕೆ ಪ್ರಕ್ರಿಯೆಯನ್ನು ರದ್ದು ಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments