BMTC/KSRTC 31 ಮೇ 2019 7 years ago

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೇಮಕಾತಿಯ ಆಯ್ಕೆ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಈ ಕುರಿತ ಮಾಹಿತಿ ನಿಮಗಾಗಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೇಮಕಾತಿಯ ಆಯ್ಕೆ ಪ್ರಕ್ರಿಯೆಯನ್ನು ರದ್ದುಪಡಿಸಲಾಗಿದೆ ಈ ಕುರಿತ ಮಾಹಿತಿ ನಿಮಗಾಗಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕಿರಿಯ ಸಹಾಯಕ-ಕಂ-ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿ ಹೊರಡಿಸಲಾಗಿತ್ತು, ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ದಿನಾಂಕ 10-06-2018 ರಂದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರ ಅನ್ವಯ ಮೂಲ ದಾಖಲಾತಿಗಳ ಪರಿಶೀಲನೆಗಾಗಿ ದಿನಾಂಕ 27-07-2018 ರಂದು 1:5 ಅನುಪಾತದಲ್ಲಿ ಸಂಭವನೀಯ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಆಡಳಿತಾತ್ಮಕ ಕಾರಣಗಳ ಮೇರೆಗೆ ಕಿರಿಯ ಸಹಾಯಕ-ಕಂ-ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಹೊರಡಿಸಲಾಗಿದ್ದ ಆಯ್ಕೆ ಪ್ರಕ್ರಿಯೆಯನ್ನು ರದ್ದು ಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.
Official Notifications & Links
to download official press release
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.