Karnataka Examination Authority 23 ಆಗಸ್ಟ್‍ 2024 2 years ago
Published by Bhagya R K

KEAಯಿಂದ ಅಧಿಸೂಚಿಸಲಾದ BMTC ನಿರ್ವಾಹಕರು (Conductor) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

KEAಯಿಂದ ಅಧಿಸೂಚಿಸಲಾದ BMTC ನಿರ್ವಾಹಕರು (Conductor) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿಸಲಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ನಿರ್ವಾಹಕರು (Conductor) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ KEA ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಯು 2024 ಸೆಪ್ಟೆಂಬರ್- 01 ರಂದು ನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.