BMTC/KSRTC 14 ಜೂನ್ 2018 7 years ago

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(BMTC) ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ಕೀ ಉತ್ತರಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(BMTC) ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ಕೀ ಉತ್ತರಗಳು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಂಚಾರ ನಿರೀಕ್ಷಕ, ನಿರ್ವಾಹಕ, ಭದ್ರತಾ ರಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಹಾಗೂ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 09/10-06-2018 ರಂದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಸಡೆಸಲಾದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ಕೀ ಉತ್ತರಗಳನ್ನು ಅಧಿಕೃತವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಕಟಿಸಿದ್ದು ಕೀ ಉತ್ತರಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
to download all posts key answers
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.