ಬೆಂಗಳೂರು ಜಲಮಂಡಳಿಯು ದಿನಾಂಕ: 24.08.2018 ರಂದು ಅದಿಸೂಚಿಸಿದ ನೇಮಕಾತಿ ಅಧಿಸೂಚನೆ ಅನ್ವಯ ವಿವಿಧ ವೃಂದಗಳಿಗೆ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಿಸಲಾಗಿದೆ.
ದಾಖಲೆ ಪರಿಶೀಲನೆಯನ್ನು ದಿನಾಂಕ: 27.03.2020, 30.03.2020 ಮತ್ತು 31.03.2020 ರಂದು ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗಲು ಕೋರಿದೆ. ದಾಖಲೆ ಪರಿಶೀಲನೆಗೆ ಪರಿಗಣಿಸಲಾಗಿರುವ ಅಭ್ಯರ್ಥಿಗಳ ಪಟ್ಟಿ, ದಿನಾಂಕ, ಸಮಯ, ಸ್ಥಳ ಮತ್ತಿತರ ಮಾಹಿತಿಗೆ ಮಂಡಳಿಯ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ದಾಖಲಾತಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments