Others 12 ಮಾರ್ಚ್ 2019 7 years ago

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ(BWSSB) ಖಾಲಿ ಇರುವ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಯ ದಿನಾಂಕವನ್ನು , ಪರೀಕ್ಷಾ ಪ್ರವೇಶ ಪತ್ರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪ್ರವೇಶ ಪತ್ರ ಮತ್ತು ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.