ದಿನಾಂಕ 30-05-2019 ರಂದು BWSSB ಹುದ್ದೆಗಳ ನೇಮಕಾತಿ ಪರೀಕ್ಷೆಯ ಅರ್ಹತಾ ಪಟ್ಟಿ ಪ್ರಕಟ ಸಾಧ್ಯತೆ ಈ ಕುರಿತ ಮಾಹಿತಿಗಾಗಿ ಮುಂದೆ ಓದಿ

ದಿನಾಂಕ 30-05-2019 ರಂದು BWSSB ಹುದ್ದೆಗಳ ನೇಮಕಾತಿ ಪರೀಕ್ಷೆಯ ಅರ್ಹತಾ ಪಟ್ಟಿ ಪ್ರಕಟ ಸಾಧ್ಯತೆ ಈ ಕುರಿತ ಮಾಹಿತಿಗಾಗಿ ಮುಂದೆ ಓದಿ
24 ಮೇ 2019 Others
BWSSB Merit List 2019: ದಿನಾಂಕ 30-05-2019 ರಂದು BWSSB ಹುದ್ದೆಗಳ ನೇಮಕಾತಿ ಪರೀಕ್ಷೆಯ ಅರ್ಹತಾ ಪಟ್ಟಿ ಪ್ರಕಟ ಸಾಧ್ಯತೆ ಈ ಕುರಿತ ಮಾಹಿತಿಗಾಗಿ ಮುಂದೆ ಓದಿ ಬೆoಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 20, 21, 22, 23 ಮಾರ್ಚ್ 2019 ರಂದು ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ ನಡೆಸಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿ (Merit List) ಅನ್ನು ದಿನಾಂಕ 30-05-2019 ರಂದು ಪ್ರಕಟಿಸುವುದಾಗಿ KEA ತನ್ನ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ. ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು. BWSSB Merit List 2019
Useful Links
click here to download official announcement
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.