Karnataka Examination Authority 30 ಮೇ 2019 7 years ago

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BWSSB ನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ, ಈ ಕುರಿತ ಮಾಹಿತಿಗಾಗಿ ಮುಂದೆ ಓದಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BWSSB ನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ, ಈ ಕುರಿತ ಮಾಹಿತಿಗಾಗಿ ಮುಂದೆ ಓದಿ
BWSSB Provisional Score List 2019: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BWSSB ನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ, ಈ ಕುರಿತ ಮಾಹಿತಿಗಾಗಿ ಮುಂದೆ ಓದಿ ಬೆoಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 20, 21, 22, 23 ಮಾರ್ಚ್ 2019 ರಂದು ಹುದ್ದೆಗಳಿಗನುಗುಣವಾಗಿ ಲಿಖಿತ ಪರೀಕ್ಷೆ ನಡೆಸಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳ ತಾತ್ಕಾಲಿಕ ಅಂಕ ಪಟ್ಟಿ (Provisional Score List) ಅನ್ನು ದಿನಾಂಕ 30-05-2019 ರಂದು ಪ್ರಕಟಿದೆ. KEA ತನ್ನ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ. ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು. BWSSB Provisional Score List 2019:
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.