ಬೆಂಗಳೂರು ನೀರು ಸರಬರಾಜು ಮಂಡಳಿಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ

ಬೆಂಗಳೂರು ನೀರು ಸರಬರಾಜು ಮಂಡಳಿಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ
Published by Basavaraj Halli
21 ಫೆಬ್ರವರಿ 2020 BWSSB
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2018 ರಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಈ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಿತ್ತು, ಸದರಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಇಲಾಖೆಯು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Discussion & Comments (1)

Have a query or feedback about this update?

M
Mantesh Chalawadi
21 ಫೆಬ್ರವರಿ 2020, 07:40 ಅಪರಾಹ್ನ

Good

Stay Updated with KPSC Vaani

Get instant notifications for exam alerts, question papers, syllabus, and results directly on your phone.