ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR DAR) ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR DAR) ತಾತ್ಕಾಲಿಕ ಕೀ ಉತ್ತರ ಪ್ರಕಟ
Published by Basavaraj Halli
03 ನವೆಂಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಪುರುಷ) (ಸಿಎಆರ್ / ಡಿಎಆರ್) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು  ದಿನಾಂಕ 18 ಅಕ್ಟೋಬರ್ 2020 ರಂದು ಯಶಸ್ವಿಯಾಗಿ ನಡೆಸಿದ ರಾಜ್ಯ ಪೊಲೀಸ್ ಇಲಾಖೆಯು, ಪ್ರಸ್ತುತ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ OMR ಪ್ರತಿಯೊಂದಿಗೆ ತಾಳೆನೋಡಬಹುದು.
* ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡುಬಂದಲ್ಲಿ ದಿನಾಂಕ 13 nov 2020ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ 
Useful Links
To Download Official KSP CAR DAR PC official Key Answer 2020
Official notification attachment
Discussion & Comments (1)

Have a query or feedback about this update?

S
Sunil Kolavi
03 ನವೆಂಬರ್ 2020, 11:41 ಅಪರಾಹ್ನ

Sir 3b cast non HK Belgaum unit selection ge esta marks beku

Stay Updated with KPSC Vaani

Get instant notifications for exam alerts, question papers, syllabus, and results directly on your phone.