ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ PC (CAD/DAR) ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
Published by Basavaraj Halli
05 ಮಾರ್ಚ್ 2020
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 23 ಸೆಪ್ಟoಬರ್ 2019 ರಂದು ಅಧಿಸೂಚಿಸಲಾದ 1013 ಸಶಸ್ತ್ರ ಪೋಲೀಸ್ ಕಾನ್ ಸ್ಟೆಬಲ್(CAR/DAR) ಹುದ್ದೆಗಳ ನೇಮಕ ನೇಮಕಾತಿಯಲ್ಲಿ ದಿನಾಂಕ 01 ಡಿಸೆಂಬರ್ 2019 ರಂದು ಲಿಖಿತ ಪರೀಕ್ಷೆ ನಡೆಸಲಾಗಿದ್ದು, ಸದರಿ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪಾತ್ರಗಳ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
* ಬೆಂಗಳೂರು
* ಮಂಡ್ಯ
* KGF
* ಮೈಸೂರು
* ಮಂಗಳೂರು
* ಚಿಕ್ಕಮಗಳೂರು
ಈ ಮೇಲೆ ತಿಳಿಸಿದ ಜಿಲ್ಲೆಗಳ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಇಲಾಖಾ ಜಾಲತಾಣದಲ್ಲಿ ಲಭ್ಯವಿರುತ್ತವೆ.