ಚಿತ್ರದುರ್ಗ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಹೆಚ್ಚುವರಿ ಅಂತಿಮ ಆಯ್ಕೆ ಪಟ್ಟಿ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಚಿತ್ರದುರ್ಗ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಹೆಚ್ಚುವರಿ ಅಂತಿಮ ಆಯ್ಕೆ ಪಟ್ಟಿ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
24 ಫೆಬ್ರವರಿ 2023 Others

ಚಿತ್ರದುರ್ಗ ಜಿಲ್ಲೆಯ ಕಂದಾಯ ಇಲಾಖೆಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 24/11/2021 ಮತ್ತು 25/11/2021 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿತ್ತು, ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ಹೆಚ್ಚುವರಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.