Karnataka State Police 21 ಜನವರಿ 2019 7 years ago

ಕರ್ನಾಟಕ ರಾಜ್ಯ ಸಿವಿಲ್ ಕಾನ್ಸಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಇಲಾಖೆಯ ಜಾಲತಾಣದಲ್ಲಿ ಪ್ರಕಟ

ಕರ್ನಾಟಕ ರಾಜ್ಯ ಸಿವಿಲ್ ಕಾನ್ಸಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಇಲಾಖೆಯ ಜಾಲತಾಣದಲ್ಲಿ ಪ್ರಕಟ
ದಿನಾಂಕ 23/12/2018 ರಂದು ನಡೆಯಬೇಕಾಗಿದ್ದ ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣದಿಂದಾಗಿ ಮುಂದಿಡಲಾಗಿತ್ತು ಈ ಕುರಿತು ಎಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಮುಂದೆ ನಡೆಯುವ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ತಿಳಿಸಿದ್ದರು. ಮತ್ತೆ ಈ ಪರೀಕ್ಷೆಯನ್ನು ದಿನಾಂಕ 27-01-2019ರ ಪೂರ್ವಾಹ್ನ 10:30 ರಿಂದ 12:00 (90 ನಿಮಿಷ) ನಡೆಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ಈ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷಾ ಕರೆ ಪತ್ರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಕರೆಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.