Karnataka State Police
20 ಮೇ 2019
7 years ago
ಕರ್ನಾಟಕ ರಾಜ್ಯ ನಾಗರೀಕ (CIVIL) ಪೊಲೀಸ್ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರ ಪ್ರಕಟ
ಕರ್ನಾಟಕ ರಾಜ್ಯ ನಾಗರೀಕ (CIVIL) ಪೊಲೀಸ್ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳ ಪ್ರಕಟಗೊಂಡಿವೆ, 1:5 ರಂತೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಒಳಪಡಿಸಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಗುವದು, ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ದೈಹಿಕ ಪರೀಕ್ಷೆಯ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
note: ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಕರೆ ಪತ್ರದಲ್ಲಿ ನಮೂದಾದ ದಿನಾಂಕ ಮತ್ತು ಸ್ಥಳ ನೋಡಿಕೊಂಡು ಕಡ್ಡಾಯವಾಗಿ ಹಾಜರಾಗುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.