ಸಿವಿಲ್ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ

ಸಿವಿಲ್ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
Published by Basavaraj Halli
05 ಮಾರ್ಚ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 23 ಸೆಪ್ಟoಬರ್ 2019 ರಂದು ಅಧಿಸೂಚಿಸಲಾದ 2013 ನಾಗರಿಕ ಪೋಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕ ನೇಮಕಾತಿಯಲ್ಲಿ ದಿನಾಂಕ 17 ನವೆಂಬರ್ 2019 ರಂದು ಲಿಖಿತ ಪರೀಕ್ಷೆ ನಡೆಸಲಾಗಿದ್ದು, ಸದರಿ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಪರ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪಾತ್ರಗಳ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಸೂಚನೆ : ಈ ಕೆಳಗೆ ತಿಳಿಸಿರುವ ಜಿಲ್ಲೆಗಳ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಇಲಾಖಾ ಜಾಲತಾಣದಲ್ಲಿ ಲಭ್ಯವಿರುತ್ತವೆ. * ಚಾಮರಾಜನಗರ * ಹಾಸನ ಜಿಲ್ಲೆ * ಮಂಡ್ಯ ಜಿಲ್ಲೆ * ಬೆಂಗಳೂರು ಜಿಲ್ಲೆ * ಬೆಂಗಳೂರು ನಗರ, * ರಾಮನಗರ, * ಕೊಡಗು, * ಉಡುಪಿ
Discussion & Comments (1)

Have a query or feedback about this update?

L
Lakshmikantha Ck
05 ಮಾರ್ಚ್ 2020, 09:59 ಅಪರಾಹ್ನ

I need help

Stay Updated with KPSC Vaani

Get instant notifications for exam alerts, question papers, syllabus, and results directly on your phone.