Karnataka State Police 03 ಜನವರಿ 2019 7 years ago

ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ದಿನಾಂಕ ಪ್ರಕಟ, ಇದೆ ತಿಂಗಳ 27ಕ್ಕೆ ಲಿಖಿತ ಪರೀಕ್ಷೆ

ಕರ್ನಾಟಕ ರಾಜ್ಯ  ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆ ದಿನಾಂಕ ಪ್ರಕಟ, ಇದೆ ತಿಂಗಳ 27ಕ್ಕೆ ಲಿಖಿತ ಪರೀಕ್ಷೆ
ದಿನಾಂಕ 23/12/2018 ರಂದು ನಡೆಯಬೇಕಾಗಿದ್ದ ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣದಿಂದಾಗಿ ಮುಂದಿಡಲಾಗಿತ್ತು ಈ ಕುರಿತು ಎಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಮುಂದೆ ನಡೆಯುವ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ತಿಳಿಸಿದ್ದರು. ಮತ್ತೆ ಈ ಪರೀಕ್ಷೆಯನ್ನು ದಿನಾಂಕ 27-01-2019ರ ಪೂರ್ವಾಹ್ನ 10:30 ರಿಂದ 12:00 (90 ನಿಮಿಷ) ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಅಧಿಕೃತಘೋಷಣೆ ಇನ್ನಷ್ಟೇ ಹೊರಬರಬೇಕಿದೆ.
Official Notifications & Links
to download latter
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.