Karnataka State Police 14 ಫೆಬ್ರವರಿ 2019 7 years ago

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ನಾಗರಿಕ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಲಿಖಿತ ಪರೀಕ್ಷೆ ಅಂತಿಮ ಕೀ ಉತ್ತರಗಳು ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ನಾಗರಿಕ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಲಿಖಿತ ಪರೀಕ್ಷೆ ಅಂತಿಮ ಕೀ ಉತ್ತರಗಳು ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 13-01-2019 ರಂದು ನಡೆಸಿದ ನಾಗರಿಕ(Civil) ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಈ ಹಿಂದೆ ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು, ಪ್ರಸ್ತುತ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಕಟಿಸಿದ್ದು, ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
to download Final key answers for PSI Civil
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.