Karnataka State Police 24 ಜನವರಿ 2019 7 years ago

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ನಾಗರಿಕ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಲಿಖಿತ ಪರೀಕ್ಷೆ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 23-01-2019 ರಂದು ನಡೆಸಿದ ನಾಗರಿಕ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಇಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ key ಉತ್ತರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.