Karnataka State Police 07 ಜನವರಿ 2019 7 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕಳೆದ ಜೂನ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು ಮತ್ತು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಿದೆ, ಪ್ರಸ್ತುತ ಲಿಖಿತ ಪರೀಕ್ಷೆಯ ದಿನಾಂಕವನ್ನು ಜನೆವರಿ ತಿಂಗಳ 13 ನೇ ತಾರೀಕಿನಂದು(ಭಾನುವಾರ) ನಿಗದಿಪಡಿಸಿದೆ. ಬೆಳಿಗ್ಗೆ 10:30 ರಿಂದ 11:00 ಗಂಟೆ ಮತ್ತು ಮದ್ಯಾಹ್ನ 2:00 ರಿಂದ 3:30 ಗಂಟೆಯವರೆಗೆ ನಡೆಸಲು ಉದ್ದೇಶಿಸಲಾಗಿದೆ. ಇಂದು ಈ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳ ಮೊಬೈಲ್ ಸಂಖ್ಯ್ಗಳಿಗೆ ಈಗಾಗಲೇ ಸಂದೇಶವನ್ನು ಕಳುಹಿಸಲಾಗಿದೆ ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಈ ಕೆಳಗೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.