Karnataka State Police 05 ಮಾರ್ಚ್ 2019 7 years ago

ಕರ್ನಾಟಕ ರಾಜ್ಯ ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಸಂದರ್ಶನಕ್ಕೆ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಸಂದರ್ಶನಕ್ಕೆ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಈ ಹಿಂದೆ ಲಿಖಿತ ಪರೀಕ್ಷೆಯನ್ನು ನಡೆಸಿದ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ಈ ಪರೀಕ್ಷೆಯಲ್ಲಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದು
Official Notifications & Links
to download viva-voce list for PSI Civil
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.