ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಮತ್ತು ಬರಿಸ್ತಾ ತರಬೇತುದಾರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ :
ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಯು ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ :
ಮಾಸಿಕ ₹45,000 – 50,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://coffeeboard.gov.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ತಾಂತ್ರಿಕ ಸಹಾಯಕ, ಬರಿಸ್ತಾ ತರಬೇತುದಾರ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.
ಅರ್ಜಿಸಲ್ಲಿಸುವ ವಿಧಾನ :
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.
ವಿಳಾಸ :
Divisional Head-Coffee Quality, Coffee Board, No.1, Dr. B.R. Ambedkar Veedhi, Bengaluru-560001
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-03-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-03-2025