ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by Yallamma G
10 ಮೇ 2025 Others

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ  ಪೂರ್ಣಗೊಳಿಸಿರಬೇಕು.

ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:
ಮಾಸಿಕ ₹37,000/– ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಕಿರುಪಟ್ಟಿ, ಸಂವಹನ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌ https://cuk.ac.in/#/home ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಸಂಶೋಧನಾ ಸಹಾಯಕ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿ‌ಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌

ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌
ಇ ಮೇಲ್ ವಿಳಾಸ:
niranjanbgp@cuk.ac.in

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 23-04-2025
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15-05-2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.