ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ) 2019ರ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕರಿಸಿದೆ. ಜೂನ್ 7ರಂದು ನಡೆಸಲು ಉದ್ದೇಶಿಸಲಾಗಿದ್ದ ಡಿಸಿಇಟಿ ಪರೀಕ್ಷೆ ಜುಲೈ 14 ಕ್ಕೆ ಮುಂದೂಡಲಾಗಿದೆ.
ಜುಲೈ 7ರಂದೇ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರ ನಾಟಾ ಪರೀಕ್ಷೆ ನಿಗದಿಯಾಗಿದೆ. ಅದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಮುಂದೂಡಲಾಗಿದೆ. ಎಂದು ಕೆಳ ಅಧಿಸೂಚನೆಯಲ್ಲಿ ತಿಳಿಸಿದೆ.
ಜುಲೈ 14 ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಂಬಂಧಪಟ್ಟ ವಿಷಯಗಳಿಗೆ 180 ಅಂಕಗಳಿಗೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.ಮದ್ಯಾನ್ನ 3 ಗಂಟೆಯಿಂದ 4 ಗಂಟೆಯವರೆಗೆ ಬೆಂಗಳೂರಿನಲ್ಲಿ ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ 50 ಅಂಕಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

Comments