ಕೋಲಾರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS)ದಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆ) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಕೋಲಾರ, ಕರ್ನಾಟಕ
ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ MBBS, ಡಿಪ್ಲೊಮಾ ಅಥವಾ MD ಪದವಿ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷವಾಗಿರಬೇಕು.
ವೇತನ ಶ್ರೇಣಿ:
ಮಾಸಿಕ ವೇತನ ₹45,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ವಿವರ:
ದಿನಾಂಕ: 12-02-2025
ಸಮಯ: 10:00 AM
ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, DINC ಹಾಲ್, K.N. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ, ಕರ್ನಾಟಕ
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 03-02-2025
ವಾಕ್-ಇನ್ ಸಂದರ್ಶನ ದಿನಾಂಕ: 12-02-2025
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://kolar.nic.in/ ಗೆ ಭೇಟಿ ನೀಡಿ.
Comments