ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
10 ಜೂನ್ 2025 Department of Women and Child Development

ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS Koppal) ತನ್ನ ಅಧೀನದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ

ಹುದ್ದೆಗಳ ವಿವರ : 
District Consultant : 1
District Epidemiologist: 1

ವಿದ್ಯಾರ್ಹತೆ : 
District Consultant MBBS, BDS, Post Graduation, Master’s Degree
District Epidemiologist Graduation, Post Graduation

ಮಾಸಿಕ ವೇತನ :
District Consultant Rs.40000/-
District Epidemiologist Rs.30000/-

ವಯೋಮಿತಿ : 
District Consultant : 45
District Epidemiologist : 40 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 
District Consultant ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20-Jun-2025
District Epidemiologist ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12-Jun-2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.