ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:7 ಫೆಬ್ರುವರಿ 2025
Image not found

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಗುಣಮಟ್ಟ ಸಲಹೆಗಾರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಸಲ್ಲಿಸಬಹುದಾಗಿದೆ. 


ಹುದ್ದೆಯ ವಿವರ :
- ಹುದ್ದೆಯ ಹೆಸರು : ಜಿಲ್ಲಾ ಗುಣಮಟ್ಟ ಸಲಹೆಗಾರ
- ಒಟ್ಟು ಹುದ್ದೆಗಳು : 01
- ಉದ್ಯೋಗ ಸ್ಥಳ : ಕೊಪ್ಪಳ, ಕರ್ನಾಟಕ


ವಿದ್ಯಾರ್ಹತೆ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, MBBS, BDS, BPH, MHA, MHM, MPH ಪೂರ್ಣಗೊಳಿಸಿರಬೇಕು.


ವಯೋಮಿತಿ :
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ನಿಗದಿತ ವಯೋಮಿತಿಯನ್ನು ಹೊಂದಿರಬೇಕು.


ಅರ್ಜಿಶುಲ್ಕ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ :
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 42,500/- ರೂ ವೇತನ ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
- ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ದಿನಾಂಕಗಳು :
- ಪ್ರಾರಂಭ ದಿನಾಂಕ : 30-01-2025
- ಕೊನೆಯ ದಿನಾಂಕ : 15-02-2025


ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಿ ಮತ್ತು ನಿಮ್ಮ ಭವಿಷ್ಯವನ್ನು ಉತ್ತೇಜಿಸಿ!

Comments

*