ಜಿಲ್ಲಾ ನ್ಯಾಯಾಧೀಶರು ಹುದ್ದೆಗಳ Prelims ಪರೀಕ್ಷೆಯ ಫಲಿತಾಂಶ ಮತ್ತು Mains ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಆಯ್ಕೆಪಟ್ಟಿ ಇದೀಗ ಪ್ರಕಟ

ಜಿಲ್ಲಾ ನ್ಯಾಯಾಧೀಶರು ಹುದ್ದೆಗಳ Prelims ಪರೀಕ್ಷೆಯ ಫಲಿತಾಂಶ ಮತ್ತು Mains ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಆಯ್ಕೆಪಟ್ಟಿ ಇದೀಗ ಪ್ರಕಟ
Published by Yallamma G
13 ಜನವರಿ 2023 Others

ಕರ್ನಾಟಕದ ಉಚ್ಚ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 18-12-2022ರಂದು ಬೆಂಗಳೂರಿನಲ್ಲಿ ಪೂರ್ವಭಾವಿ (Prelims) ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಯ ಫಲಿತಾಂಶ ಮತ್ತು ಮುಖ್ಯ ಪರೀಕ್ಷೆ (Mains) ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯುನ್ನು ಪ್ರಕಟಿಸಿದ್ದು, ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು 27-01-2023 ಕೊನೆಯ ದಿನಾಂಕವಾಗಿದೆ. ಮುಖ್ಯ ಪರೀಕ್ಷೆ ನಡೆಯುವ ದಿನಾಂಕವನ್ನು 2023 ಮಾಚ್೯ 04 & 05 ರಂದು ನಿಗದಿಪಡಿಸಲಾಗಿದೆ. 
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು  ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.