KPSC ಯಿಂದ 15-03-2017 ರ ಅಧಿಸೂಚನೆಯ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಕರೆ, 18-02-2019 ರಿಂದ ದಾಖಲಾತಿ ಪರಿಶೀಲನೆ ಆರಂಭ

KPSC ಯಿಂದ 15-03-2017 ರ ಅಧಿಸೂಚನೆಯ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಕರೆ, 18-02-2019 ರಿಂದ ದಾಖಲಾತಿ ಪರಿಶೀಲನೆ ಆರಂಭ
02 ಫೆಬ್ರವರಿ 2019 KPSC
KPSC ಯು 2017 ನೇ ಸಾಲಿನಲ್ಲಿ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ದಿನಾಂಕ 15-03-2017 ರಂದು ಅಧಿಸೂಚನೆ ಹೊರಡಿಸಿತ್ತು ಮತ್ತು ಈ ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಈ ಮೊದಲು ಪ್ರಕಟಿಸಿತ್ತು. ಪ್ರಸ್ತುತ ಈ ಪಟ್ಟಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಯು ದಿನಾಂಕ 18-02-2019 ರಿಂದ ಆರಂಭವಾಗಲಿದೆ ಶೀಘ್ರದಲ್ಲೇ KPSC ಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಕರೆ ಪತ್ರವನ್ನು ರವಾನಿಸಿದೆ. ಈ ಕುರಿತ ಮಾಹಿತಿಗಾಗಿ KPSC ಯಾ ಅಧಿಕೃತ ಜಾಲತಾಣವನ್ನು ಅಭ್ಯರ್ಥಿಗಳು ಗಮನಿಸಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.