ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:8 ಮಾರ್ಚ್ 2025
Image not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರದಲ್ಲಿ ಖಾಲಿ ಇರುವ ಪ್ರಾಜೆಕ್ಟ್ Scientist F, C, D, ಮತ್ತು B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 
Scientist F : 01
Scientist D : 10
Scientist B : 02
Scientist C : 07


ಅರ್ಜಿ ಶುಲ್ಕ : 
General, OBC and EWS ಅಭ್ಯರ್ಥಿಗಳಿಗೆ 100 /-
SC/ST/Divyang and ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.


ವಿದ್ಯಾರ್ಹತೆ : B.Tech/ B.E 


ವಯೋಮಿತಿ :
Project Scientist 'F': 55 ವರ್ಷ
Project Scientist 'D': 45 ವರ್ಷ
Project Scientist 'C': 40 ವರ್ಷ
Project Scientist 'B' : 35 ವರ್ಷ 


ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 08/03/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/03/2025

Comments