Others 26 ಜೂನ್ 2025 1 year ago
Published by Yallamma G

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ(ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ(ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತನ್ನ 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಒಟ್ಟು 2 ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025/07/06ರ ಒಳಗಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 
Project Engineer : 1
Technical Officer: 1

ಶೈಕ್ಷಣಿಕ ಅರ್ಹತೆ: ECIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ : 
Project Engineer : 33
Technical Officer : 30 
ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ.

ಮಾಸಿಕ ವೇತನ : 
Project Engineer : Rs.40000-55000/-
Technical Officer : Rs.25000/-

ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-06-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-ಜುಲೈ-2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.