ಏಕಲವ್ಯ ವಸತಿ ಶಾಲೆಯಲ್ಲಿ ಖಾಲಿ ಇರುವ 38 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಏಕಲವ್ಯ ವಸತಿ ಶಾಲೆಯಲ್ಲಿ ಖಾಲಿ ಇರುವ 38 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
15 ಜೂನ್ 2023 Others
ಏಕಲವ್ಯ ವಸತಿ ಶಾಲೆ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 38 ಸಾವಿರ ಶಿಕ್ಷಕರ ನೇಮಕಕ್ಕೆ ಕೇಂದ್ರ ಸರ್ಕಾರವು ನಿರ್ಧರಿಸಿರುವುದಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಾದ ಅರ್ಜುನ್ ಮುಂಡಾ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿರುತ್ತಾರೆ. ದೇಶದ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಮುಂದಿನ ಮೂರೂ ವರ್ಷಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದೆ.
Discussion & Comments (2)

Have a query or feedback about this update?

U
User
16 ಜೂನ್ 2023, 11:12 ಪೂರ್ವಾಹ್ನ

Indumati

U
User
16 ಜೂನ್ 2023, 11:12 ಪೂರ್ವಾಹ್ನ

Yes

Stay Updated with KPSC Vaani

Get instant notifications for exam alerts, question papers, syllabus, and results directly on your phone.