ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಸಂಸ್ಥೆಯಾಗಿರುವ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 10
Deputy Manager (Planning & Scheduling) : 04
Manager (Planning & Scheduling) : 03
Officer (Fire & Safety) : 02
Officer (Rajbhasha) : 01
ವಯೋಮಿತಿ :
ಉಪ ವ್ಯವಸ್ಥಾಪಕ (ಯೋಜನೆ ಮತ್ತು ವೇಳಾಪಟ್ಟಿ): ಗರಿಷ್ಠ ವಯೋಮಿತಿ 32 ವರ್ಷಗಳು
ವ್ಯವಸ್ಥಾಪಕ (ಯೋಜನೆ ಮತ್ತು ವೇಳಾಪಟ್ಟಿ): ಗರಿಷ್ಠ ವಯೋಮಿತಿ 36 ವರ್ಷಗಳು
ಅಧಿಕಾರಿ (ಅಗ್ನಿಶಾಮಕ ಮತ್ತು ಸುರಕ್ಷತೆ): ಗರಿಷ್ಠ ವಯೋಮಿತಿ 35 ವರ್ಷಗಳು
ಅಧಿಕಾರಿ (ರಾಜಭಾಷಾ): ಗರಿಷ್ಠ ವಯೋಮಿತಿ 35 ವರ್ಷಗಳು
- ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ವಿದ್ಯಾರ್ಹತೆ :
ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.Sc, B.Tech/B.E, M.A ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಮಾಸಿಕ ವೇತನ :
Deputy Manager (Planning & Scheduling) : 70000-200000/-
Manager (Planning & Scheduling) : 80000-220000/-
Officer (Fire & Safety) : 60000-180000/-
Officer (Rajbhasha) : 60000-180000/-
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-03-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2025
Comments