ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ(EPFO) ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ(EPFO) ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
20 ಜುಲೈ 2019 Others
ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ(Employees provident Fund Organization) ಅಸಿಸ್ಟೆಂಟ್(ASSISTANTS) ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್ ಫೇಸ್‌ I ಪ್ರಿಲಿಮಿನರಿ(Online Phase – I Preliminary Exam) ಪರೀಕ್ಷಾ ಪ್ರವೇಶ ಪತ್ರವನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಒಟ್ಟು 280 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 25,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.