Excise Department 06 ಡಿಸೆಂಬರ್ 2018 7 years ago

ಬಹಳ ದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಪುರುಷ/ಮಹಿಳೆ) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು KPSC ಪ್ರಕಟಿಸಿದೆ

ಬಹಳ ದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಪುರುಷ/ಮಹಿಳೆ) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು KPSC ಪ್ರಕಟಿಸಿದೆ
ಬಹಳ ದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಪುರುಷ/ಮಹಿಳೆ) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು KPSC ಪ್ರಕಟಿಸಿದೆ ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ರಕ್ಷಕ (ಪುರುಷ/ಮಹಿಳೆ) ಹುದ್ದೆಗಳಿಗೆ KPSC ಮೂಲಕ ಆನ್ಲೈನ್(online) ನಲ್ಲಿ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಎರಡನ್ನು ನಡೆಸಲಾಗಿದೆ ಈಗ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ ಕಾಯುತ್ತಿದ್ದಾರೆ ಪ್ರಸ್ತುತ KPSC ಯು ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಅಂಕಗಳನ್ನು ತಿಳಿಯಬಹುದು
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.