Excise Department
04 ಜನವರಿ 2019
7 years ago
KPSC ಯಿಂದ ಬಹುದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಪುರುಷ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳು ಪ್ರಕಟ
ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ರಕ್ಷಕ (ಪುರುಷ) ಹುದ್ದೆಗಳಿಗೆ KPSC ಮೂಲಕ ಆನ್ಲೈನ್(online) ನಲ್ಲಿ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಎರಡನ್ನು ನಡೆಸಲಾಗಿದೆ ಈಗ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು KPSC ಯು ಪ್ರಕಟಿಸಿದೆ.
ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು ತನ್ನ ಜಾಲತಾಣದಲ್ಲಿ ಕೆಲವೇ ದಿನಗಳ ಹಿಂದೆ ಪ್ರಕಟಿಸಿತ್ತು,
ಈ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ