Excise Department 09 ಫೆಬ್ರವರಿ 2019 7 years ago

ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳು KPSCಯಿಂದ ಪ್ರಕಟ

ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳು KPSCಯಿಂದ  ಪ್ರಕಟ
ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು KPSC ಮೂಲಕ ಆಹ್ವಾನಿಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ನಿಗದಿಯಾಗಿದ್ದು, ದಿನಾಂಕ 17-02-2019 ರಂದು ಪರೀಕ್ಷೆಗಳು ನಡೆಯಲಿವೆ ಬೆಳಿಗ್ಗೆ 10-00 ರಿಂದ 11-30ರ ವರೆಗೆ ಪತ್ರಿಕೆ-1 ಮತ್ತು ಮದ್ಯಾಹ್ನ 2-00 ರಿಂದ 3-30 ರ ವರೆಗೆ ಪತ್ರಿಕೆ-2 ರ ಪರೀಕ್ಷೆಗಳು ನಡೆಯಲಿವೆ. ಈ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್'ನ ಮೂಲಕ ತಮ್ಮ ಪರೀಕ್ಷಾ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ note: ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅಭ್ಯರ್ಥಿಗಳು ಮೊದಲು Log in ಆದ ಮೇಲೆ My Applacation ಮೇಲೆ ಕ್ಲಿಕ್ ಮಾಡಿ ನಂತರ 2018 ಎಂದು ವರ್ಷ ನಮೂದಿಸಿ, Advertisement Type ನಲ್ಲಿ Direct Recruitment ಅನ್ನು Select ಮಾಡಿ ನಂತರ Post name ನಲ್ಲಿ Excise Sub Inspecter ಎಂಬುದನ್ನು ಕ್ಲಿಕ್ ಮಾಡಬೇಕು. ನಂತರ Application ID ಯಲ್ಲಿ ಕ್ಲಿಕ್ ಮಾಡಿದ ಮೇಲೆ Hall Ticket ಮೇಲೆ ಕ್ಲಿಕ್ ಮಾಡಿ ಇಲ್ಲಿ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.