Excise Department 09 ಮೇ 2019 7 years ago

KPSC ಯಿಂದ ರಾಜ್ಯ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಕೀ ಉತ್ತರಗಳು ಪ್ರಕಟ

KPSC ಯಿಂದ ರಾಜ್ಯ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಕೀ ಉತ್ತರಗಳು ಪ್ರಕಟ
KPSC Excise Sub Inspector Key Answers Released : KPSC ಯು ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಮತ್ತು ಈ ಹುದ್ದೆಗಳಿಗೆ ದಿನಾಂಕ 17-02-2019 ರಂದು ಲಿಖಿತ ಪರೀಕ್ಷೆಯನ್ನು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು, ಪ್ರಸ್ತುತ KPSC ಯು ಈ ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮ್ಮ OMR ಶೀಟ್'ನೊಂದಿಗೆ ತಾಳೆ ನೋಡಬಹುದಾಗಿದೆ, ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡು ಬಂದಲ್ಲಿ ದಿನಾಂಕ 15-05-2019 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಕೀ ಉತ್ತರಗಳ ಆಕ್ಷೇಪಣೆಗಳನ್ನುಈ ವಿಳಾಸಕ್ಕೆ "ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001" ಇವರಿಗೆ ದಿನಾಂಕ: 15-05-2019 ರಂದು ಕಛೇರಿಯ ಕಾರ್ಯದ ವೇಳೆಯೊಳಗಾಗಿ ತಲುಪುವಂತೆ ಕಳುಹಿಸಿಕೊಡಬೇಕು. ಕೀ ಉತ್ತರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ KPSC Excise Sub Inspector Key Answers Released :
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.