ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ಉಪನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ಉಪನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by Sanju Shirol
20 ಜನವರಿ 2021 KPSC
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 22-11-2018ರಂದು ಅಧಿಸೂಚಿಸಿದ್ದ, 2018ನೇ ಸಾಲಿನ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪನಿರೀಕ್ಷಕರ 59 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯೋಗದ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
* ಈ ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 07 ದಿನಗಳಳೊಳಗಾಗಿ "ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01" ಇವರಿಗೆ ಲಿಖಿತ ಮೂಲಕ ಸಲ್ಲಿಸಲು ಸೂಚಿಸಲಾಗಿದೆ, ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ ಮೂಲಕ ತಿಳಿಸಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.