Excise Department 12 ಡಿಸೆಂಬರ್ 2018 7 years ago

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಅಬಕಾರಿ ಉಪ ನಿರೀಕ್ಷಕರ ಹುದ್ದೆಯ ಅಂತಿಮ ಪಟ್ಟಿಯನ್ನು KPSC ಪ್ರಕಟಿಸಿದೆ.

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಅಬಕಾರಿ ಉಪ ನಿರೀಕ್ಷಕರ ಹುದ್ದೆಯ ಅಂತಿಮ ಪಟ್ಟಿಯನ್ನು KPSC ಪ್ರಕಟಿಸಿದೆ.
ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕ ಹುದ್ದೆಗಳಿಗೆ KPSC ಮೂಲಕ ಆನ್ಲೈನ್(online) ನಲ್ಲಿ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಎರಡನ್ನು ನಡೆಸಿ, ಅರ್ಹತಾ ಪಟ್ಟಿಯನ್ನು ಪ್ರಕಟಿಸಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು KPSC ಯು ಈಗಾಗಲೇ ನಡೆಸಿತ್ತು ಈಗ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಅಂಕಗಳನ್ನು ತಿಳಿಯಬಹುದು
Official Notifications & Links
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.