ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಕಂಪ್ಲಿಯನ್ಸ್ ಆಫೀಸರ್, ಲೀಗಲ್ ಆಫೀಸರ್, ಎಕಾನಾಮಿಸ್ಟ್ ಮತ್ತು ಡೆಪ್ಯುಟಿ ಕಂಪ್ಲಿಯನ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
Compliance Officer (Company Secretary) : 01
Deputy Compliance Officer (Company Secretary) : 01
Legal Officer : 09
IT Professional : 10
Economist : 05
Rajbhasha Professional : 02
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮತ್ತು ವಿದ್ಯಾರ್ಹತೆಯ ಸೇರಿದಂತೆ ಮಾಹಿತಿಯನ್ನು ಶೀಘ್ರದಲ್ಲೇ ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.
Comments