KPSC 01 ಫೆಬ್ರವರಿ 2019 7 years ago

KPSC ಯಿಂದ FDA-2017 ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ, 18-02-2019 ರಿಂದ ದಾಖಲಾತಿ ಪರಿಶೀಲನೆ ಆರಂಭ

KPSC ಯಿಂದ FDA-2017 ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ, 18-02-2019  ರಿಂದ ದಾಖಲಾತಿ ಪರಿಶೀಲನೆ ಆರಂಭ
2017 ಫೆಬ್ರವರಿಯಲ್ಲಿ ಎಫ್ ಡಿಎ ಹುದ್ದೆಗಾಗಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು ಈ ಹಿಂದೆ ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು ಪ್ರಸ್ತುತ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು KPSC ಯು ಪ್ರಕಟಿಸಿದೆ. ಈ ಪಟ್ಟಿಯು 1:2 ಅಥವಾ 1:3 ಎಂದು KPSC ಯು ತಿಳಿಸಿಲ್ಲ(ಆದರೆ ಇದು 1:5 ರ ಅನುಪಾತದಲ್ಲಿ ಇರಬಹುದು), ಒಟ್ಟು 5534 ಅಭ್ಯರ್ಥಿಗಳ ಪಟ್ಟಿ ಇದಾಗಿದೆ ಹಾಗು ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ದಿನಾಂಕ 18-02-2019 ರಿಂದ ಆರಂಭವಾಗಲಿದೆ. ಆಯ್ಕೆಯಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.