ರಾಜ್ಯದ ವಿವಿಧ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸುವ ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಉಳಿಕೆ ಮೂಲವೃಂದದ 219 ಹುದ್ದೆಗಳು ಹಾಗೂ ಹೈದರಾಬಾದ್ ಕರ್ನಾಟಕ 50 ಹುದ್ದೆಗಳು ಒಟ್ಟು 269 ಹುದ್ದೆಗಳಿಗೆ 01 /12 / 2020 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ಮುಂದುವರಿದ ಭಾಗವಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
Published by Tajabi Pathan
31 ಮಾರ್ಚ್ 2023
Others