ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಹಾಗೂ ಕಟ್‌ಆಫ್ ಅಂಕಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಹಾಗೂ ಕಟ್‌ಆಫ್ ಅಂಕಗಳು ಪ್ರಕಟ
Published by Yallamma G
29 ಮಾರ್ಚ್ 2023 Others

ರಾಜ್ಯದ ವಿವಿಧ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸುವ ಕರ್ನಾಟಕ ಲೋಕಸೇವಾ ಆಯೋಗದಿಂದ FDA ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ  ದಿನಾಂಕ : 01-09-2017 ಮತ್ತು ಸೇರ್ಪಡೆ ಅಧಿಸೂಚನೆ ದಿನಾಂಕ 24-11-2017ರಲ್ಲಿ ಅಧಿಸೂಚಿಸಲಾದ ಪ್ರಥಮ ದರ್ಜೆ ಸಹಾಯಕರ ಒಟ್ಟು 960 ( 810 + 150ಹೈಕ ) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಇದೀಗ ಪ್ರಥಮ ದರ್ಜೆ ಸಹಾಯಕರು, 960 (810+150) ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಇಲಾಖೆಯ ಜಾಲತಾಣದಲ್ಲಿ ಇದೀಗ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.