KPSC 16 ಮೇ 2019 7 years ago

ಕೆಪಿಎಸ್ಸಿ(KPSC)ಯು ಎಫ್ ಡಿ ಎ ಮತ್ತು ಎಸ್ ಡಿ ಎ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗೆ ದಿನಾಂಕವನ್ನು ನಿಗದಿಪಡಿಸಿದೆ.

ಕೆಪಿಎಸ್ಸಿ(KPSC)ಯು ಎಫ್ ಡಿ ಎ ಮತ್ತು ಎಸ್ ಡಿ ಎ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗೆ ದಿನಾಂಕವನ್ನು ನಿಗದಿಪಡಿಸಿದೆ.
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು(KPSC) ಪ್ರಥಮ ದರ್ಜೆ ಸಹಾಯಕ(FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳಿಗೆ ದಿನಾಂಕವನ್ನು ನಿಗದಿ ಪಡಿಸಿದ್ದು ದಿನಾಂಕ 6 1 2019 ಹಾಗೂ 7 1 2019 ರಂದು ಈ ಪರೀಕ್ಷೆಗಳು ನಡೆಯಲಿವೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೆಪಿಎಸ್ಸಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಮತ್ತು ಪ್ರವೇಶ ಪತ್ರದಲ್ಲಿ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.