ಫೆಡರಲ್ ಬ್ಯಾಂಕ್ (Federal Bank)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಫೆಡರಲ್ ಬ್ಯಾಂಕ್ (Federal Bank)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
21 ಫೆಬ್ರವರಿ 2025 Others

ಫೆಡರಲ್ ಬ್ಯಾಂಕ್ (Federal Bank) ಇಲ್ಲಿ ಖಾಲಿ ಇರುವ ಐಟಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಯ ಹೆಸರು:  ಐಟಿ ಅಧಿಕಾರಿ
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, MCA,  M.Sc,  ಪೂರ್ಣಗೊಳಿಸಿರಬೇಕು.

ವಯೋಮಿತಿ:
ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ,  ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳನ್ನು ಹೊಂದಿರಬೇಕು.

ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:
ಮಾಸಿಕ ₹1,045,00/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://www.federalbank.co.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಫೆಡರಲ್ ಬ್ಯಾಂಕ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಐಟಿ ಅಧಿಕಾರಿ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 26-02-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

- ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 19-02-2025 ರಿಂದ 26-02-2025 ರೊಳಗೆ ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್‌ಸೈಟ್ https://www.federalbank.co.in/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-02-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-02-2025
ಉದ್ಯೋಗ ಸ್ಥಳ: ಅಖಿಲ ಭಾರತ

Source / Reference:
Federal Bank Recruitment 2025
Federal Bank Jobs 2025
Federal Bank 2025 Job Notification PDF Download
Federal Bank Vacancy 2025
Federal Bank Careers 2025
Federal Bank Notification 2025
Federal Bank Online Application 2025
Federal Bank Job Openings 2025
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.