Loading..!

KPSC ಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರ 643 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟ.
| Date:8 ಫೆಬ್ರುವರಿ 2019
Image not found
ದಿನಾಂಕ 03-03-2016 ರಂದು ಅದಿಸೂಚಿಸಲಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಒಟ್ಟು 643 ಮಹಿಳಾ ಮೇಲ್ವಿಚಾರಕಿಯರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಇಂದು KPSC ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಈ ಹುದ್ದೆಗಳಿಗೆ ದಿನಾಂಕ 27/11/2018 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.

ಈ ಕೆಳಗೆ ನೀಡಿರುವ ಲಿಂಕ್'ನ ಸಹಾಯದಿಂದ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ನೋಡಬಹುದು
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments