KPSC 19 ನವೆಂಬರ್ 2018 7 years ago

KPSC ಯಿಂದ ಪ್ರಥಮ ದರ್ಜೆ ಸಹಾಯಕ(FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ  ಪ್ರಥಮ ದರ್ಜೆ ಸಹಾಯಕ(FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು(KPSC) 06-12-2016 ರಂದು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ(FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅರ್ಹತಾ ಪಟ್ಟಿ ಪ್ರಕಟಿಸಿ ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು(Final Selection List) ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ.
Official Notifications & Links
Discussion & Comments (2)

Have a query or feedback about this update?

U
User
17 ಏಪ್ರಿಲ್ 2023, 09:20 ಅಪರಾಹ್ನ

2016 fda Final selection list

U
User
17 ಏಪ್ರಿಲ್ 2023, 09:20 ಅಪರಾಹ್ನ

2016 fda Final selection list

Stay Updated with KPSC Vaani

Get instant notifications for exam alerts, question papers, syllabus, and results directly on your phone.